Ecclesiastes · chapter 2 · verse 21
Ecclesiastes 2:21 in Kannada
ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
Jnyaana dalliyoo tiluvalikeyalliyoo yathaarthavaagi prayaasapatta obba manushyaniddaane; aadaroo ivu galalli prayaasapadade idda manushyanige paalaagi avanu bittubiduvanu. Idu vyarthavoo dodda kedoo aagide.
Ecclesiastes 2:21 in English
- King James Version (KJV)
- For there is a man whose labour [is] in wisdom, and in knowledge, and in equity; yet to a man that hath not laboured therein shall he leave it [for] his portion. This also [is] vanity and a great evil.
- World English Bible (WEB)
- For there is a man whose labor is with wisdom, with knowledge, and with skillfulness; yet he shall leave it for his portion to a man who has not labored for it. This also is vanity and a great evil.
- American Standard Version (ASV)
- For there is a man whose labor is with wisdom, and with knowledge, and with skilfulness; yet to a man that hath not labored therein shall he leave it for his portion. This also is vanity and a great evil.
- Bible in Basic English (BBE)
- Because there is a man whose work has been done with wisdom, with knowledge, and with an expert hand; but one who has done nothing for it will have it for his heritage. This again is to no purpose and a great evil.
- Darby Translation (DBY)
- For there is a man whose labour hath been with wisdom, and with knowledge, and with skill, and who leaveth it to a man that hath not laboured therein, to be his portion. This also is vanity and a great evil.
- Webster's Bible (WBS)
- For there is a man whose labor is in wisdom, and in knowledge, and in equity; yet to a man that hath not labored in it, shall he leave it [for] his portion. This also [is] vanity and a great evil.
- Young's Literal Translation (YLT)
- For there is a man whose labour [is] in wisdom, and in knowledge, and in equity, and to a man who hath not laboured therein he giveth it — his portion! Even this [is] vanity and a great evil.
Read in context
- 19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- 20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
- 21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
- 22ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
- 23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
Cross references
- Ecclesiastes 2:17–18 ಪ್ರಸಂಗಿ 2:17–18ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ. ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
- 2 Chronicles 35:18 2 ಪೂರ್ವಕಾಲವೃತ್ತಾಂತ 35:18ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
- 2 Chronicles 34:2 2 ಪೂರ್ವಕಾಲವೃತ್ತಾಂತ 34:2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
- Ecclesiastes 9:18 ಪ್ರಸಂಗಿ 9:18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- 2 Chronicles 36:5–10 2 ಪೂರ್ವಕಾಲವೃತ್ತಾಂತ 36:5–10ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು. ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Jeremiah 22:17 ಯೆರೆಮೀಯ 22:17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- 2 Chronicles 33:2–9 2 ಪೂರ್ವಕಾಲವೃತ್ತಾಂತ 33:2–9ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು. ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು. ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
- Jeremiah 22:15 ಯೆರೆಮೀಯ 22:15ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
Original words (Hebrew)
- is · H3426יֵשׁ yêsh
- man · H120אָדָם ʼâdâm
- labour · H5999עָמָל ʻâmâl
- wisdom · H2451חׇכְמָה chokmâh
- knowledge · H1847דַּעַת daʻath
- equity · H3788כִּשְׁרוֹן kishrôwn
- man · H120אָדָם ʼâdâm
- laboured · H5998עָמַל ʻâmal
- leave · H5414נָתַן nâthan
- portion · H2506חֵלֶק chêleq
- vanity · H1892הֶבֶל hebel
- great · H7227רַב rab
- evil · H7451רַע raʻ