Ecclesiastes · chapter 2 · verse 22
Ecclesiastes 2:22 in Kannada
ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
Sooryana kelage taanu prayaasa patta tanna hrudayada aayaasakkaagiyoo tanna ellaa prayaasakkaagiyoo manushyanige enu sikkuttade?
Ecclesiastes 2:22 in English
- King James Version (KJV)
- For what hath man of all his labour, and of the vexation of his heart, wherein he hath laboured under the sun?
- World English Bible (WEB)
- For what does a man have of all his labor and of the striving of his heart, in which he labors under the sun?
- American Standard Version (ASV)
- For what hath a man of all his labor, and of the striving of his heart, wherein he laboreth under the sun?
- Bible in Basic English (BBE)
- What does a man get for all his work, and for the weight of care with which he has done his work under the sun?
- Darby Translation (DBY)
- For what will man have of all his labour and of the striving of his heart, wherewith he hath wearied himself under the sun?
- Webster's Bible (WBS)
- For what hath man of all his labor, and of the vexation of his heart, in which he hath labored under the sun?
- Young's Literal Translation (YLT)
- For what hath been to a man by all his labour, and by the thought of his heart that he laboured at under the sun?
Read in context
- 20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
- 21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
- 22ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
- 23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
- 24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
Cross references
- Psalm 127:2 ಕೀರ್ತನೆಗಳು 127:2ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
- Ecclesiastes 1:3 ಪ್ರಸಂಗಿ 1:3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Ecclesiastes 3:9 ಪ್ರಸಂಗಿ 3:9ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
- 1 Peter 5:7 1 ಪೇತ್ರನು 5:7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
- Ecclesiastes 4:6 ಪ್ರಸಂಗಿ 4:6ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
- 1 Timothy 6:8 1 ತಿಮೊಥೆಯನಿಗೆ 6:8ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.
- Matthew 6:34 ಮತ್ತಾಯನು 6:34ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Ecclesiastes 5:17 ಪ್ರಸಂಗಿ 5:17ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
- Ecclesiastes 4:8 ಪ್ರಸಂಗಿ 4:8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- Ecclesiastes 6:7–8 ಪ್ರಸಂಗಿ 6:7–8ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ. ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
- Ecclesiastes 8:15 ಪ್ರಸಂಗಿ 8:15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.