Skip to content
ThuthiThuthiThuthi
Ecclesiastes · chapter 2 · verse 23

Ecclesiastes 2:23 in Kannada

ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.

Avana divasagalellaa vyasanamayave, avana prayaasavu duhkhamayave; haudu, avana hrudayavu raatriyalli vishraantitakkolluvadilla. Idoo kooda vyarthave.

Ecclesiastes 2:23 in English

King James Version (KJV)
For all his days [are] sorrows, and his travail grief; yea, his heart taketh not rest in the night. This is also vanity.
World English Bible (WEB)
For all his days are sorrows, and his travail is grief; yes, even in the night his heart takes no rest. This also is vanity.
American Standard Version (ASV)
For all his days are [but] sorrows, and his travail is grief; yea, even in the night his heart taketh no rest. This also is vanity.
Bible in Basic English (BBE)
All his days are sorrow, and his work is full of grief. Even in the night his heart has no rest. This again is to no purpose.
Darby Translation (DBY)
For all his days are sorrows, and his travail vexation: even in the night his heart taketh no rest. This also is vanity.
Webster's Bible (WBS)
For all his days [are] sorrows, and his labor grief; yes, his heart taketh not rest in the night. This is also vanity.
Young's Literal Translation (YLT)
For all his days are sorrows, and his travail sadness; even at night his heart hath not lain down; this also [is] vanity.

Read in context

  1. 21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
  2. 22ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
  3. 23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
  4. 24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
  5. 25ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
Read all of Ecclesiastes 2

Cross references

Original words (Hebrew)

Ecclesiastes 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.