Skip to content
ThuthiThuthiThuthi
Ecclesiastes · chapter 2 · verse 25

Ecclesiastes 2:25 in Kannada

ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

Nanaginta hechchaagi yaavanu tinnalu shaktanu? Yaavanu adakke aatura padashaktanu?devaru tanna drushtiyalli olleya vanige jnyaanavannoo tiluvalikeyannoo aanandavannoo dayapaalisuttaane; devara drushtiyalli olleyavanige koduvadakkaagi koodisi odagisu vante paapige prayaasavannu koduttaane. Ellaa vyarthavoo praanakke aayaasakaravoo aagide.

Ecclesiastes 2:25 in English

King James Version (KJV)
For who can eat, or who else can hasten [hereunto], more than I?
World English Bible (WEB)
For who can eat, or who can have enjoyment, more than I?
American Standard Version (ASV)
For who can eat, or who can have enjoyment, more than I?
Bible in Basic English (BBE)
Who may take food or have pleasure without him?
Darby Translation (DBY)
For who can eat, or who be eager, more than I?
Webster's Bible (WBS)
For who can eat, or who else can hasten [to it] more than I?
Young's Literal Translation (YLT)
For who eateth and who hasteth out more than I?

Read in context

  1. 23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
  2. 24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
  3. 25ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
  4. 26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
Read all of Ecclesiastes 2

Cross references

Original words (Hebrew)

Ecclesiastes 2:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.