Ecclesiastes · chapter 2 · verse 5
Ecclesiastes 2:5 in Kannada
ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
Udyaana vanagalannoo hannu totagalannoo maadikondu avugalalli tarataravaada hannina vrukshagalannu nettenu.
Ecclesiastes 2:5 in English
- King James Version (KJV)
- I made me gardens and orchards, and I planted trees in them of all [kind of] fruits:
- World English Bible (WEB)
- I made myself gardens and parks, and I planted trees in them of all kinds of fruit.
- American Standard Version (ASV)
- I made me gardens and parks, and I planted trees in them of all kinds of fruit;
- Bible in Basic English (BBE)
- I made myself gardens and fruit gardens, planting in them fruit-trees of all sorts.
- Darby Translation (DBY)
- I made me gardens and parks, and I planted trees in them of every kind of fruit;
- Webster's Bible (WBS)
- I made me gardens and orchards, and I planted trees in them of all [kind of] fruits:
- Young's Literal Translation (YLT)
- I made for me gardens and paradises, and I planted in them trees of every fruit.
Read in context
- 3ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
- 4ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.
- 5ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
- 6ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.
- 7ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
Cross references
- Song of Solomon 6:2 ಪರಮಗೀತೆ 6:2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- Genesis 2:8–9 ಆದಿಕಾಂಡ 2:8–9ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು. ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
- Jeremiah 39:4 ಯೆರೆಮೀಯ 39:4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
- Luke 17:27–29 ಲೂಕನು 17:27–29ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.