Ecclesiastes · chapter 2 · verse 6
Ecclesiastes 2:6 in Kannada
ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.
Vrukshagalannu belesuva marakke neeru haayisuva dakke naanu kolagalannu maadikondenu.
Ecclesiastes 2:6 in English
- King James Version (KJV)
- I made me pools of water, to water therewith the wood that bringeth forth trees:
- World English Bible (WEB)
- I made myself pools of water, to water the forest where trees were grown.
- American Standard Version (ASV)
- I made me pools of water, to water therefrom the forest where trees were reared;
- Bible in Basic English (BBE)
- I made pools to give water for the woods with their young trees.
- Darby Translation (DBY)
- I made me ponds of water, to water therewith the wood, where the trees are reared.
- Webster's Bible (WBS)
- I made me pools of water, to water with them the wood that bringeth forth trees:
- Young's Literal Translation (YLT)
- I made for me pools of water, to water from them a forest shooting forth trees.
Read in context
- 4ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.
- 5ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
- 6ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.
- 7ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
- 8ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
Cross references
- Nehemiah 2:14 ನೆಹೆಮೀಯ 2:14ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
- Song of Solomon 7:4 ಪರಮಗೀತೆ 7:4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
- Jeremiah 17:8 ಯೆರೆಮೀಯ 17:8ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.