Ecclesiastes · chapter 2 · verse 7
Ecclesiastes 2:7 in Kannada
ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
Nanage daasadaasiyaru iddaru; nanna maneyalli huttida daasaru nanage iddaru; nanage munche yeroosa leminalli iddavariginta danakurigala sampattu hechchaa gittu.
Ecclesiastes 2:7 in English
- King James Version (KJV)
- I got [me] servants and maidens, and had servants born in my house; also I had great possessions of great and small cattle above all that were in Jerusalem before me:
- World English Bible (WEB)
- I bought male servants and female servants, and had servants born in my house. I also had great possessions of herds and flocks, above all who were before me in Jerusalem.
- American Standard Version (ASV)
- I bought men-servants and maid-servants, and had servants born in my house; also I had great possessions of herds and flocks, above all that were before me in Jerusalem;
- Bible in Basic English (BBE)
- I got men-servants and women-servants, and they gave birth to sons and daughters in my house. I had great wealth of herds and flocks, more than all who were in Jerusalem before me.
- Darby Translation (DBY)
- I acquired servants and maidens, and had servants born in my house; also I had great possessions of herds and flocks, above all that had been in Jerusalem before me.
- Webster's Bible (WBS)
- I procured [me] servants and maidens, and had servants born in my house; also I had great possessions of great and small cattle above all that were in Jerusalem before me:
- Young's Literal Translation (YLT)
- I got men-servants, and maid-servants, and sons of the house were to me; also, I had much substance — herd and flock — above all who had been before me in Jerusalem.
Read in context
- 5ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
- 6ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.
- 7ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
- 8ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
- 9ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
Cross references
- Job 42:12 ಯೋಬನು 42:12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Genesis 17:12–13 ಆದಿಕಾಂಡ 17:12–13ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
- Nehemiah 7:57 ನೆಹೆಮೀಯ 7:57ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು
- Genesis 14:14 ಆದಿಕಾಂಡ 14:14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
- Ezra 2:58 ಎಜ್ರನು 2:58ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
- 2 Kings 3:4 2 ಅರಸುಗಳು 3:4ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
- Genesis 15:3 ಆದಿಕಾಂಡ 15:3ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
- 1 Chronicles 27:29–31 1 ಪೂರ್ವಕಾಲವೃತ್ತಾಂತ 27:29–31ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
- 1 Kings 9:20–22 1 ಅರಸುಗಳು 9:20–22ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು. ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- Genesis 13:2 ಆದಿಕಾಂಡ 13:2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- 1 Kings 4:23 1 ಅರಸುಗಳು 4:23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
Original words (Hebrew)
- got · H7069קָנָה qânâh
- servants · H5650עֶבֶד ʻebed
- maidens · H8198שִׁפְחָה shiphchâh
- born · H1121בֵּן bên
- house · H1004בַּיִת bayith
- great · H7235רָבָה râbâh
- possessions · H4735מִקְנֶה miqneh
- great · H1241בָּקָר bâqâr
- cattle · H6629צֹאן tsôʼn
- Jerusalem · H3389יְרוּשָׁלַ͏ִם Yᵉrûwshâlaim
- before · H6440פָּנִים pânîym