Skip to content
ThuthiThuthiThuthi
Ecclesiastes · chapter 2 · verse 9

Ecclesiastes 2:9 in Kannada

ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.

Heege yeroosaleminalli nanaginta munche idda ellarigintaloo naanu abhivruddhi hondi doddavanaagiddenu.

Ecclesiastes 2:9 in English

King James Version (KJV)
So I was great, and increased more than all that were before me in Jerusalem: also my wisdom remained with me.
World English Bible (WEB)
So I was great, and increased more than all who were before me in Jerusalem. My wisdom also remained with me.
American Standard Version (ASV)
So I was great, and increased more than all that were before me in Jerusalem: also my wisdom remained with me.
Bible in Basic English (BBE)
And I became great; increasing more than all who had been before me in Jerusalem, and my wisdom was still with me.
Darby Translation (DBY)
And I became great, and increased more than all that had been before me in Jerusalem: also my wisdom remained with me.
Webster's Bible (WBS)
So I was great, and increased more than all that were before me in Jerusalem: also my wisdom remained with me.
Young's Literal Translation (YLT)
And I became great, and increased above every one who had been before me in Jerusalem; also, my wisdom stood with me.

Read in context

  1. 7ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
  2. 8ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
  3. 9ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
  4. 10ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
  5. 11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
Read all of Ecclesiastes 2

Cross references

Original words (Hebrew)

Ecclesiastes 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.