Ecclesiastes · chapter 3 · verse 1
Ecclesiastes 3:1 in Kannada
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
Aakaashada kelage pratiyondu kaaryakkoo ondu kaalavide; pratiyondu uddeshakkoo ondu samayavide.
Ecclesiastes 3:1 in English
- King James Version (KJV)
- To every [thing there is] a season, and a time to every purpose under the heaven:
- World English Bible (WEB)
- For everything there is a season, and a time for every purpose under heaven:
- American Standard Version (ASV)
- For everything there is a season, and a time for every purpose under heaven:
- Bible in Basic English (BBE)
- For everything there is a fixed time, and a time for every business under the sun.
- Darby Translation (DBY)
- To everything there is a season, and a time to every purpose under the heavens:
- Webster's Bible (WBS)
- To every [thing there is] a season, and a time to every purpose under the heaven:
- Young's Literal Translation (YLT)
- To everything — a season, and a time to every delight under the heavens:
Read in context
- 1ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
- 2ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ;
- 3ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
Cross references
- Ecclesiastes 3:17 ಪ್ರಸಂಗಿ 3:17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
- Matthew 16:3 ಮತ್ತಾಯನು 16:3ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
- Ecclesiastes 8:5–6 ಪ್ರಸಂಗಿ 8:5–6ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ. ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.
- Ecclesiastes 7:14 ಪ್ರಸಂಗಿ 7:14ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
- 2 Kings 5:26 2 ಅರಸುಗಳು 5:26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- 2 Chronicles 33:12 2 ಪೂರ್ವಕಾಲವೃತ್ತಾಂತ 33:12ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
- Ecclesiastes 2:3 ಪ್ರಸಂಗಿ 2:3ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
- Ecclesiastes 1:13 ಪ್ರಸಂಗಿ 1:13ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
- Ecclesiastes 2:17 ಪ್ರಸಂಗಿ 2:17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.