Ecclesiastes · chapter 3 · verse 10
Ecclesiastes 3:10 in Kannada
ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
Adaralli abhyaasisuvante manu shyara putrarige devaru kotta prayaasavannu naanu kandiddene.
Ecclesiastes 3:10 in English
- King James Version (KJV)
- I have seen the travail, which God hath given to the sons of men to be exercised in it.
- World English Bible (WEB)
- I have seen the burden which God has given to the sons of men to be afflicted with.
- American Standard Version (ASV)
- I have seen the travail which God hath given to the sons of men to be exercised therewith.
- Bible in Basic English (BBE)
- I saw the work which God has put on the sons of man.
- Darby Translation (DBY)
- I have seen the travail that God hath given to the sons of men to toil in.
- Webster's Bible (WBS)
- I have seen the labor, which God hath given to the sons of men to be exercised in it.
- Young's Literal Translation (YLT)
- I have seen the travail that God hath given to the sons of man to be humbled by it.
Read in context
- 8ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
- 9ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
- 10ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
- 11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
- 12ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
Cross references
- Ecclesiastes 1:13–14 ಪ್ರಸಂಗಿ 1:13–14ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ. ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- 2 Thessalonians 3:8 2 ಥೆಸಲೊನೀಕದವರಿಗೆ 3:8ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
- 1 Thessalonians 2:9 1 ಥೆಸಲೊನೀಕದವರಿಗೆ 2:9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.