Ecclesiastes · chapter 3 · verse 12
Ecclesiastes 3:12 in Kannada
ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
Obbanu santoshisi tanna jeevamaanadalli olle dannu maaduvade horatu avugalalli yaava meloo illavendu naanu ballenu.
Ecclesiastes 3:12 in English
- King James Version (KJV)
- I know that [there is] no good in them, but for [a man] to rejoice, and to do good in his life.
- World English Bible (WEB)
- I know that there is nothing better for them than to rejoice, and to do good as long as they live.
- American Standard Version (ASV)
- I know that there is nothing better for them, than to rejoice, and to do good so long as they live.
- Bible in Basic English (BBE)
- I am certain that there is nothing better for a man than to be glad, and to do good while life is in him.
- Darby Translation (DBY)
- I know that there is nothing good for them but to rejoice and to do well in their life;
- Webster's Bible (WBS)
- I know that [there is] no good in them, but for [a man] to rejoice, and to do good in his life.
- Young's Literal Translation (YLT)
- I have known that there is no good for them except to rejoice and to do good during their life,
Read in context
- 10ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
- 11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
- 12ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
- 13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- 14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
Cross references
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Ecclesiastes 3:22 ಪ್ರಸಂಗಿ 3:22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- 1 Timothy 6:18 1 ತಿಮೊಥೆಯನಿಗೆ 6:18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 1 Thessalonians 5:15–16 1 ಥೆಸಲೊನೀಕದವರಿಗೆ 5:15–16ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ. ಯಾವಾಗಲೂ ಸಂತೋಷಿಸಿರಿ;
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Philippians 4:4–9 ಫಿಲಿಪ್ಪಿಯವರಿಗೆ 4:4–9ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ. ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು. ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- Luke 11:41 ಲೂಕನು 11:41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- Isaiah 64:5 ಯೆಶಾಯ 64:5ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
- Ecclesiastes 9:7–9 ಪ್ರಸಂಗಿ 9:7–9ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ. ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ. ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- Deuteronomy 28:63 ಧರ್ಮೋಪದೇಶಕಾಂಡ 28:63ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.