Skip to content
ThuthiThuthiThuthi
Ecclesiastes · chapter 3 · verse 13

Ecclesiastes 3:13 in Kannada

ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.

Prati yobbanu tindu, kudidu, tanna ellaa prayaasada melannu anubhavisuvadu devara daanadindale.

Ecclesiastes 3:13 in English

King James Version (KJV)
And also that every man should eat and drink, and enjoy the good of all his labour, it [is] the gift of God.
World English Bible (WEB)
Also that every man should eat and drink, and enjoy good in all his labor, is the gift of God.
American Standard Version (ASV)
And also that every man should eat and drink, and enjoy good in all his labor, is the gift of God.
Bible in Basic English (BBE)
And for every man to take food and drink, and have joy in all his work, is a reward from God.
Darby Translation (DBY)
yea also that every man should eat and drink, and enjoy good in all his labour, it is the gift of God.
Webster's Bible (WBS)
And also that every man should eat and drink, and enjoy the good of all his labor, it [is] the gift of God.
Young's Literal Translation (YLT)
yea, even every man who eateth and hath drunk and seen good by all his labour, it [is] a gift of God.

Read in context

  1. 11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
  2. 12ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
  3. 13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
  4. 14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
  5. 15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
Read all of Ecclesiastes 3

Cross references

Original words (Hebrew)

Ecclesiastes 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.