Ecclesiastes · chapter 3 · verse 14
Ecclesiastes 3:14 in Kannada
ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
Devaru maaduvadellavu shaashvatavaagiruvadendu naanu ballenu; adakke yaavadannoo serisabaaradu, illave adarinda yaavadannoo tegeyabaaradu; manushyaru aatana edurinalli bhayapaduvante devaru adannu maaduttaane.
Ecclesiastes 3:14 in English
- King James Version (KJV)
- I know that, whatsoever God doeth, it shall be for ever: nothing can be put to it, nor any thing taken from it: and God doeth [it], that [men] should fear before him.
- World English Bible (WEB)
- I know that whatever God does, it shall be forever. Nothing can be added to it, nor anything taken from it; and God has done it, that men should fear before him.
- American Standard Version (ASV)
- I know that, whatsoever God doeth, it shall be for ever: nothing can be put to it, nor anything taken from it; and God hath done it, that men should fear before him.
- Bible in Basic English (BBE)
- I am certain that whatever God does will be for ever. No addition may be made to it, nothing may be taken from it; and God has done it so that man may be in fear before him.
- Darby Translation (DBY)
- I know that whatever God doeth, it shall be for ever; there is nothing to be added to it, nor anything to be taken from it; and God doeth [it], that [men] should fear before him.
- Webster's Bible (WBS)
- I know that, whatever God doeth, it shall be for ever: nothing can be added to it, nor any thing taken from it: and God doeth [it] , that [men] should fear before him.
- Young's Literal Translation (YLT)
- I have known that all that God doth is to the age, to it nothing is to be added, and from it nothing is to be withdrawn; and God hath wrought that they do fear before Him.
Read in context
- 12ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
- 13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- 14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
- 15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
- 16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
Cross references
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Psalm 33:11 ಕೀರ್ತನೆಗಳು 33:11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Acts 5:39 ಅಪೊಸ್ತಲರ ಕೃತ್ಯಗಳು 5:39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- Proverbs 30:6 ಜ್ಞಾನೋಕ್ತಿಗಳು 30:6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Daniel 11:2–4 ದಾನಿಯೇಲನು 11:2–4ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು. ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು. ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Ecclesiastes 8:12–13 ಪ್ರಸಂಗಿ 8:12–13ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು. ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- Ecclesiastes 7:18 ಪ್ರಸಂಗಿ 7:18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.