Ecclesiastes · chapter 3 · verse 15
Ecclesiastes 3:15 in Kannada
ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
Iddaddu eega ide, iruvadu aagale ittu; gatisihodaddannu devaru keluttaane.
Ecclesiastes 3:15 in English
- King James Version (KJV)
- That which hath been is now; and that which is to be hath already been; and God requireth that which is past.
- World English Bible (WEB)
- That which is has been long ago, and that which is to be has been long ago. God seeks again that which is passed away.
- American Standard Version (ASV)
- That which is hath been long ago; and that which is to be hath long ago been: and God seeketh again that which is passed away.
- Bible in Basic English (BBE)
- Whatever is has been before, and what is to be is now; because God makes search for the things which are past.
- Darby Translation (DBY)
- That which is was long ago, and that which is to be hath already been; and God bringeth back again that which is past.
- Webster's Bible (WBS)
- That which hath been is now; and that which is to be hath already been; and God requireth that which is past.
- Young's Literal Translation (YLT)
- What is that which hath been? already it is, and that which [is] to be hath already been, and God requireth that which is pursued.
Read in context
- 13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- 14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
- 15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
- 16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- 17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
Cross references
- Ecclesiastes 1:9–10 ಪ್ರಸಂಗಿ 1:9–10ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ. ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
- Ecclesiastes 6:10 ಪ್ರಸಂಗಿ 6:10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.