Skip to content
ThuthiThuthiThuthi
Ecclesiastes · chapter 3 · verse 18

Ecclesiastes 3:18 in Kannada

ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.

Manushya putrara sthitiya visha yavaagi devaru avarannu pratyakshapadisuvanendoo avaru taave mrugagalendu taavu kandukolla bekendu nanna hrudayadalli andukondenu.

Ecclesiastes 3:18 in English

King James Version (KJV)
I said in mine heart concerning the estate of the sons of men, that God might manifest them, and that they might see that they themselves are beasts.
World English Bible (WEB)
I said in my heart, “As for the sons of men, God tests them, so that they may see that they themselves are like animals.
American Standard Version (ASV)
I said in my heart, [It is] because of the sons of men, that God may prove them, and that they may see that they themselves are [but as] beasts.
Bible in Basic English (BBE)
I said in my heart, It is because of the sons of men, so that God may put them to the test and that they may see themselves as beasts.
Darby Translation (DBY)
I said in my heart, It is thus with the children of men, that God may prove them, and that they should see that they themselves are but beasts.
Webster's Bible (WBS)
I said in my heart concerning the state of the sons of men, that God might manifest them, and that they might see that they themselves are beasts.
Young's Literal Translation (YLT)
I said in my heart concerning the matter of the sons of man that God might cleanse them, so as to see that they themselves [are] beasts.

Read in context

  1. 16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
  2. 17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
  3. 18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
  4. 19ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
  5. 20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
Read all of Ecclesiastes 3

Cross references

Original words (Hebrew)

Ecclesiastes 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.