Skip to content
ThuthiThuthiThuthi
Ecclesiastes · chapter 3 · verse 19

Ecclesiastes 3:19 in Kannada

ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.

Mrugagalige sambhavisuvadu manushyara putrarigoo sambhavisuttade; avarige onde sangati sambhavisu ttade; ondu saayuva haage mattondu saayu ttade; haudu, avarellarigoo onde ondu usi raata ide; aadakaarana mrugakkinta manushyanige yaava shreshthateyoo illa; ellavoo vyartha.

Ecclesiastes 3:19 in English

King James Version (KJV)
For that which befalleth the sons of men befalleth beasts; even one thing befalleth them: as the one dieth, so dieth the other; yea, they have all one breath; so that a man hath no preeminence above a beast: for all [is] vanity.
World English Bible (WEB)
For that which happens to the sons of men happens to animals. Even one thing happens to them. As the one dies, so the other dies. Yes, they have all one breath; and man has no advantage over the animals, for all is vanity.
American Standard Version (ASV)
For that which befalleth the sons of men befalleth beasts; even one thing befalleth them: as the one dieth, so dieth the other; yea, they have all one breath; and man hath no preeminence above the beasts: for all is vanity.
Bible in Basic English (BBE)
Because the fate of the sons of men and the fate of the beasts is the same. As is the death of one so is the death of the other, and all have one spirit. Man is not higher than the beasts; because all is to no purpose.
Darby Translation (DBY)
For what befalleth the children of men befalleth beasts; even one thing befalleth them: as the one dieth, so dieth the other, and they have all one breath; and man hath no pre-eminence above the beast: for all is vanity.
Webster's Bible (WBS)
For that which befalleth the sons of men befalleth beasts; even one thing befalleth them: as the one dieth, so dieth the other; yes, they have all one breath; so that a man hath no pre-eminence above a beast: for all [is] vanity.
Young's Literal Translation (YLT)
For an event [is to] the sons of man, and an event [is to] the beasts, even one event [is] to them; as the death of this, so [is] the death of that; and one spirit [is] to all, and the advantage of man above the beast is nothing, for the whole [is] vanity.

Read in context

  1. 17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
  2. 18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
  3. 19ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
  4. 20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
  5. 21ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Read all of Ecclesiastes 3

Cross references

Original words (Hebrew)

Ecclesiastes 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.