Skip to content
ThuthiThuthiThuthi
Ecclesiastes · chapter 3 · verse 20

Ecclesiastes 3:20 in Kannada

ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.

Ellavoo onde sthalakke hoguttave; ellavu galoo manninavugale mattu ellavoo mannige seruttave.

Ecclesiastes 3:20 in English

King James Version (KJV)
All go unto one place; all are of the dust, and all turn to dust again.
World English Bible (WEB)
All go to one place. All are from the dust, and all turn to dust again.
American Standard Version (ASV)
All go unto one place; all are of the dust, and all turn to dust again.
Bible in Basic English (BBE)
All go to one place, all are of the dust, and all will be turned to dust again.
Darby Translation (DBY)
All go unto one place: all are of the dust, and all return to dust.
Webster's Bible (WBS)
All go to one place; all are of the dust, and all turn to dust again.
Young's Literal Translation (YLT)
The whole are going unto one place, the whole have been from the dust, and the whole are turning back unto the dust.

Read in context

  1. 18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
  2. 19ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
  3. 20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
  4. 21ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
  5. 22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Read all of Ecclesiastes 3

Cross references

Original words (Hebrew)

Ecclesiastes 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.