Ecclesiastes · chapter 3 · verse 21
Ecclesiastes 3:21 in Kannada
ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Manushyana praanavu melakke hoguttade endoo mrugada praanavu bhoomiya kelakke hoguttade endoo yaavanu tilidaanu?aadakaarana manushyanu tanna svanta kelasagalalli aanandisuvadakkinta olleyadu yaavadoo illa vendu naanu grahisuttene; ade avana paalu; adarinda tanna jeevamaanada nantara sambhavisuvadannu noduvante yaavanu avanannu punah baramaaduttaane.?
Ecclesiastes 3:21 in English
- King James Version (KJV)
- Who knoweth the spirit of man that goeth upward, and the spirit of the beast that goeth downward to the earth?
- World English Bible (WEB)
- Who knows the spirit of man, whether it goes upward, and the spirit of the animal, whether it goes downward to the earth?”
- American Standard Version (ASV)
- Who knoweth the spirit of man, whether it goeth upward, and the spirit of the beast, whether it goeth downward to the earth?
- Bible in Basic English (BBE)
- Who is certain that the spirit of the sons of men goes up to heaven, or that the spirit of the beasts goes down to the earth?
- Darby Translation (DBY)
- Who knoweth the spirit of the children of men? Doth it go upwards? and the spirit of the beasts, doth it go downwards to the earth?
- Webster's Bible (WBS)
- Who knoweth the spirit of man that goeth upward, and the spirit of the beast that goeth downward to the earth?
- Young's Literal Translation (YLT)
- Who knoweth the spirit of the sons of man that is going up on high, and the spirit of the beast that is going down below to the earth?
Read in context
- 19ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
- 20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
- 21ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- 22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Cross references
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Luke 16:22–23 ಲೂಕನು 16:22–23ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 2 Corinthians 5:8 2 ಕೊರಿಂಥದವರಿಗೆ 5:8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Acts 1:25 ಅಪೊಸ್ತಲರ ಕೃತ್ಯಗಳು 1:25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.