Ecclesiastes · chapter 3 · verse 22
Ecclesiastes 3:22 in Kannada
ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Aadakaarana manushyanu tanna svanta kelasagalalli aanandisuvadakkinta olleyadu yaavadoo illa vendu naanu grahisuttene; ade avana paalu; adarinda tanna jeevamaanada nantara sambhavisuvadannu noduvante yaavanu avanannu punah baramaaduttaane.?
Ecclesiastes 3:22 in English
- King James Version (KJV)
- Wherefore I perceive that [there is] nothing better, than that a man should rejoice in his own works; for that [is] his portion: for who shall bring him to see what shall be after him?
- World English Bible (WEB)
- Therefore I saw that there is nothing better than that a man should rejoice in his works, for that is his portion; for who can bring him to see what will be after him?
- American Standard Version (ASV)
- Wherefore I saw that there is nothing better, than that a man should rejoice in his works; for that is his portion: for who shall bring him [back] to see what shall be after him?
- Bible in Basic English (BBE)
- So I saw that there is nothing better than for a man to have joy in his work — because that is his reward. Who will make him see what will come after him?
- Darby Translation (DBY)
- And I have seen that there is nothing better than that man should rejoice in his own works; for that is his portion; for who shall bring him to see what shall be after him?
- Webster's Bible (WBS)
- Wherefore I perceive that [there is] nothing better, than that a man should rejoice in his own works; for that [is] his portion: for who shall bring him to see what shall be after him?
- Young's Literal Translation (YLT)
- And I have seen that there is nothing better than that man rejoice in his works, for it [is] his portion; for who doth bring him in to look on that which is after him?
Read in context
- 20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
- 21ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- 22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Cross references
- Ecclesiastes 2:24 ಪ್ರಸಂಗಿ 2:24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
- Ecclesiastes 3:11–12 ಪ್ರಸಂಗಿ 3:11–12ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ. ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Ecclesiastes 10:14 ಪ್ರಸಂಗಿ 10:14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Ecclesiastes 8:7 ಪ್ರಸಂಗಿ 8:7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Philippians 4:4–5 ಫಿಲಿಪ್ಪಿಯವರಿಗೆ 4:4–5ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
- Ecclesiastes 2:10–11 ಪ್ರಸಂಗಿ 2:10–11ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ. ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Ecclesiastes 5:18–20 ಪ್ರಸಂಗಿ 5:18–20ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು. ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ. ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- Ecclesiastes 8:15 ಪ್ರಸಂಗಿ 8:15ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
- Ecclesiastes 9:7–9 ಪ್ರಸಂಗಿ 9:7–9ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ. ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ. ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.