Ecclesiastes · chapter 3 · verse 9
Ecclesiastes 3:9 in Kannada
ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
Taanu prayaasapaduvadaralli dudiyuvavanige laabhavenide?
Ecclesiastes 3:9 in English
- King James Version (KJV)
- What profit hath he that worketh in that wherein he laboureth?
- World English Bible (WEB)
- What profit has he who works in that in which he labors?
- American Standard Version (ASV)
- What profit hath he that worketh in that wherein he laboreth?
- Bible in Basic English (BBE)
- What profit has the worker in the work which he does?
- Darby Translation (DBY)
- What profit hath he that worketh from that wherein he laboureth?
- Webster's Bible (WBS)
- What profit hath he that worketh in that in which he laboreth?
- Young's Literal Translation (YLT)
- What advantage hath the doer in that which he is labouring at?
Read in context
- 7ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
- 8ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
- 9ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
- 10ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
- 11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
Cross references
- Ecclesiastes 1:3 ಪ್ರಸಂಗಿ 1:3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
- Ecclesiastes 5:16 ಪ್ರಸಂಗಿ 5:16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
- Proverbs 14:23 ಜ್ಞಾನೋಕ್ತಿಗಳು 14:23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Ecclesiastes 2:22–23 ಪ್ರಸಂಗಿ 2:22–23ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.