Ecclesiastes · chapter 4 · verse 10
Ecclesiastes 4:10 in Kannada
ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
Obbanu biddare innobbanu tanna sangadiganannu ettuvanu; avanu obbontiganaagi biddare ayyo! Avanige sahaaya maaduvadakke innobba nilla.
Ecclesiastes 4:10 in English
- King James Version (KJV)
- For if they fall, the one will lift up his fellow: but woe to him [that is] alone when he falleth; for [he hath] not another to help him up.
- World English Bible (WEB)
- For if they fall, the one will lift up his fellow; but woe to him who is alone when he falls, and doesn’t have another to lift him up.
- American Standard Version (ASV)
- For if they fall, the one will lift up his fellow; but woe to him that is alone when he falleth, and hath not another to lift him up.
- Bible in Basic English (BBE)
- And if one has a fall, the other will give him a hand; but unhappy is the man who is by himself, because he has no helper.
- Darby Translation (DBY)
- For if they fall, the one will lift up his fellow; but woe to him that is alone when he falleth, and who hath not another to lift him up!
- Webster's Bible (WBS)
- For if they fall, the one will lift up his fellow: but woe to him [that is] alone when he falleth; for [he hath] not another to help him to rise.
- Young's Literal Translation (YLT)
- For if they fall, the one raiseth up his companion, but woe to the one who falleth and there is not a second to raise him up!
Read in context
- 8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- 9ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
- 10ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
- 11ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
- 12ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
Cross references
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- 1 Thessalonians 4:18 1 ಥೆಸಲೊನೀಕದವರಿಗೆ 4:18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 1 Samuel 23:16 1 ಸಮುವೇಲನು 23:16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;