Ecclesiastes · chapter 4 · verse 12
Ecclesiastes 4:12 in Kannada
ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
Avanannu obbanu jayisidare ibbaru avanannu edurisuvaru; mooru huriya haggavu begane kittuhoguvadilla.
Ecclesiastes 4:12 in English
- King James Version (KJV)
- And if one prevail against him, two shall withstand him; and a threefold cord is not quickly broken.
- World English Bible (WEB)
- If a man prevails against one who is alone, two shall withstand him; and a threefold cord is not quickly broken.
- American Standard Version (ASV)
- And if a man prevail against him that is alone, two shall withstand him; and a threefold cord is not quickly broken.
- Bible in Basic English (BBE)
- And two attacked by one would be safe, and three cords twisted together are not quickly broken.
- Darby Translation (DBY)
- And if a [man] overpower the one, the two shall withstand him; and a threefold cord is not quickly broken.
- Webster's Bible (WBS)
- And if one prevaileth against him, two shall withstand him; and a three-fold cord is not quickly broken.
- Young's Literal Translation (YLT)
- And if the one strengthen himself, the two stand against him; and the threefold cord is not hastily broken.
Read in context
- 10ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
- 11ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
- 12ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
- 13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
- 14ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
Cross references
- Daniel 3:16–17 ದಾನಿಯೇಲನು 3:16–17ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
- Ephesians 4:3 ಎಫೆಸದವರಿಗೆ 4:3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.