Ecclesiastes · chapter 4 · verse 13
Ecclesiastes 4:13 in Kannada
ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
Buddhiya helikege kivigodada mudukanoo moodhanoo aada arasaniginta badavanoo jnyaaniyoo aada ondu maguve melu.
Ecclesiastes 4:13 in English
- King James Version (KJV)
- Better [is] a poor and a wise child than an old and foolish king, who will no more be admonished.
- World English Bible (WEB)
- Better is a poor and wise youth than an old and foolish king who doesn’t know how to receive admonition any more.
- American Standard Version (ASV)
- Better is a poor and wise youth than an old and foolish king, who knoweth not how to receive admonition any more.
- Bible in Basic English (BBE)
- A young man who is poor and wise is better than a king who is old and foolish and will not be guided by the wisdom of others.
- Darby Translation (DBY)
- Better is a poor but wise youth than an old and foolish king, who knoweth no more how to be admonished.
- Webster's Bible (WBS)
- Better [is] a poor and a wise child, than an old and foolish king, who will no more be admonished.
- Young's Literal Translation (YLT)
- Better is a poor and wise youth than an old and foolish king, who hath not known to be warned any more.
Read in context
- 11ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
- 12ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
- 13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
- 14ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
- 15ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
Cross references
- Proverbs 19:1 ಜ್ಞಾನೋಕ್ತಿಗಳು 19:1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- 2 Chronicles 16:9–10 2 ಪೂರ್ವಕಾಲವೃತ್ತಾಂತ 16:9–10ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು. ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- Proverbs 28:15–16 ಜ್ಞಾನೋಕ್ತಿಗಳು 28:15–16ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ. ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- Genesis 37:2 ಆದಿಕಾಂಡ 37:2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
- Proverbs 28:6 ಜ್ಞಾನೋಕ್ತಿಗಳು 28:6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- Ecclesiastes 9:15–16 ಪ್ರಸಂಗಿ 9:15–16ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
- 2 Chronicles 24:20–22 2 ಪೂರ್ವಕಾಲವೃತ್ತಾಂತ 24:20–22ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.