Skip to content
ThuthiThuthiThuthi
Ecclesiastes · chapter 4 · verse 14

Ecclesiastes 4:14 in Kannada

ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.

Sere yinda aaluvadakkaagi avanu baruttaane; idallade, tanna raajyadalli huttidavanu badavanaaguttaane.

Ecclesiastes 4:14 in English

King James Version (KJV)
For out of prison he cometh to reign; whereas also [he that is] born in his kingdom becometh poor.
World English Bible (WEB)
For out of prison he came out to be king; yes, even in his kingdom he was born poor.
American Standard Version (ASV)
For out of prison he came forth to be king; yea, even in his kingdom he was born poor.
Bible in Basic English (BBE)
Because out of a prison the young man comes to be king, though by birth he was only a poor man in the kingdom.
Darby Translation (DBY)
For out of the prison-house he came forth to reign, although he was born poor in his kingdom.
Webster's Bible (WBS)
For out of prison he cometh to reign; whereas also [he that is] born in his kingdom becometh poor.
Young's Literal Translation (YLT)
For from a house of prisoners he hath come out to reign, for even in his own kingdom he hath been poor.

Read in context

  1. 12ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
  2. 13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
  3. 14ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
  4. 15ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
  5. 16ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
Read all of Ecclesiastes 4

Cross references

Original words (Hebrew)

Ecclesiastes 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.