Skip to content
ThuthiThuthiThuthi
Ecclesiastes · chapter 4 · verse 2

Ecclesiastes 4:2 in Kannada

ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.

Aadakaarana innoo jeeva dindiddu badukuvavariginta aagale mrutapatta sattavarannu naanu hechchaagi hogalidenu.

Ecclesiastes 4:2 in English

King James Version (KJV)
Wherefore I praised the dead which are already dead more than the living which are yet alive.
World English Bible (WEB)
Therefore I praised the dead who have been long dead more than the living who are yet alive.
American Standard Version (ASV)
Wherefore I praised the dead that have been long dead more than the living that are yet alive;
Bible in Basic English (BBE)
So my praise was for the dead who have gone to their death, more than for the living who still have life.
Darby Translation (DBY)
Then I praised the dead who are already dead more than the living who are yet alive;
Webster's Bible (WBS)
Wherefore I praised the dead who are already dead more than the living who are yet alive.
Young's Literal Translation (YLT)
And I am praising the dead who have already died above the living who are yet alive.

Read in context

  1. 1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
  2. 2ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
  3. 3ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
  4. 4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
Read all of Ecclesiastes 4

Cross references

Original words (Hebrew)

Ecclesiastes 4:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.