Skip to content
ThuthiThuthiThuthi
Ecclesiastes · chapter 4 · verse 5

Ecclesiastes 4:5 in Kannada

ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.

Buddhiheenanu tanna kaigalannu ottige madachikondu tanna svanta maansavannu tinnuttaane.

Ecclesiastes 4:5 in English

King James Version (KJV)
The fool foldeth his hands together, and eateth his own flesh.
World English Bible (WEB)
The fool folds his hands together and ruins himself.
American Standard Version (ASV)
The fool foldeth his hands together, and eateth his own flesh.
Bible in Basic English (BBE)
The foolish man, folding his hands, takes the flesh of his body for food.
Darby Translation (DBY)
The fool foldeth his hands together, and eateth his own flesh.
Webster's Bible (WBS)
The fool foldeth his hands together, and eateth his own flesh.
Young's Literal Translation (YLT)
The fool is clasping his hands, and eating his own flesh:

Read in context

  1. 3ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
  2. 4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
  3. 5ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
  4. 6ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
  5. 7ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
Read all of Ecclesiastes 4

Cross references

Original words (Hebrew)

Ecclesiastes 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.