Skip to content
ThuthiThuthiThuthi
Ecclesiastes · chapter 4 · verse 6

Ecclesiastes 4:6 in Kannada

ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.

Prayaasadindaloo praanakke aayaasadindaloo tumbida eradu kaigalindaadaddakinta nemmadiyinda koodida ondu kaiyindaadadde lesu.

Ecclesiastes 4:6 in English

King James Version (KJV)
Better [is] an handful [with] quietness, than both the hands full [with] travail and vexation of spirit.
World English Bible (WEB)
Better is a handful, with quietness, than two handfuls with labor and chasing after wind.
American Standard Version (ASV)
Better is a handful, with quietness, than two handfuls with labor and striving after wind.
Bible in Basic English (BBE)
One hand full of rest is better than two hands full of trouble and desire for wind.
Darby Translation (DBY)
Better is a handful with quietness, than both hands full with labour and pursuit of the wind.
Webster's Bible (WBS)
Better [is] a handful [with] quietness, than both the hands full [with] toil and vexation of spirit.
Young's Literal Translation (YLT)
'Better [is] a handful [with] quietness, than two handfuls [with] labour and vexation of spirit.'

Read in context

  1. 4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
  2. 5ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
  3. 6ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
  4. 7ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
  5. 8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
Read all of Ecclesiastes 4

Cross references

Original words (Hebrew)

Ecclesiastes 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.