Ecclesiastes · chapter 4 · verse 7
Ecclesiastes 4:7 in Kannada
ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
Aaga naanu tirugikondu sooryana kelage idda vyarthavannu kandenu.
Ecclesiastes 4:7 in English
- King James Version (KJV)
- Then I returned, and I saw vanity under the sun.
- World English Bible (WEB)
- Then I returned and saw vanity under the sun.
- American Standard Version (ASV)
- Then I returned and saw vanity under the sun.
- Bible in Basic English (BBE)
- Then I came back, and I saw an example of what is to no purpose under the sun.
- Darby Translation (DBY)
- And I returned and saw vanity under the sun.
- Webster's Bible (WBS)
- Then I returned, and I saw vanity under the sun.
- Young's Literal Translation (YLT)
- And I have turned, and I see a vain thing under the sun:
Read in context
- 5ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
- 6ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
- 7ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
- 8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- 9ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
Cross references
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Psalm 78:33 ಕೀರ್ತನೆಗಳು 78:33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.