Ecclesiastes · chapter 4 · verse 9
Ecclesiastes 4:9 in Kannada
ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
Obbaniginta ibbaru lesu; tamma prayaasakke avarige olleya pratiphalavide.
Ecclesiastes 4:9 in English
- King James Version (KJV)
- Two [are] better than one; because they have a good reward for their labour.
- World English Bible (WEB)
- Two are better than one, because they have a good reward for their labor.
- American Standard Version (ASV)
- Two are better than one, because they have a good reward for their labor.
- Bible in Basic English (BBE)
- Two are better than one, because they have a good reward for their work.
- Darby Translation (DBY)
- Two are better than one; because they have a good reward for their labour.
- Webster's Bible (WBS)
- Two [are] better than one; because they have a good reward for their labor.
- Young's Literal Translation (YLT)
- The two [are] better than the one, in that they have a good reward by their labour.
Read in context
- 7ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
- 8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- 9ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
- 10ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
- 11ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
Cross references
- Proverbs 27:17 ಜ್ಞಾನೋಕ್ತಿಗಳು 27:17ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
- 1 Corinthians 12:18–21 1 ಕೊರಿಂಥದವರಿಗೆ 12:18–21ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- Numbers 11:14 ಅರಣ್ಯಕಾಂಡ 11:14ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
- Mark 6:7 ಮಾರ್ಕನು 6:7ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
- John 4:36 ಯೋಹಾನನು 4:36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
- Ruth 2:12 ರೂತಳು 2:12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- Exodus 4:14–16 ವಿಮೋಚನಕಾಂಡ 4:14–16ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು. ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು. ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- Haggai 1:14 ಹಗ್ಗಾಯ 1:14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- 2 John 1:8 2 ಯೋಹಾನನು 1:8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- Acts 15:39–40 ಅಪೊಸ್ತಲರ ಕೃತ್ಯಗಳು 15:39–40ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು. ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.