Ecclesiastes · chapter 5 · verse 1
Ecclesiastes 5:1 in Kannada
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
Devara aalayakke neenu hoguvaaga ninna hejjeyannu gamanisu; buddhiheenaru arpisuva yajnyakkinta, hechchaagi kivigoduvadakke siddhanaagiru. Avaru tiliyade kettaddanne maadu ttaare.
Ecclesiastes 5:1 in English
- King James Version (KJV)
- Keep thy foot when thou goest to the house of God, and be more ready to hear, than to give the sacrifice of fools: for they consider not that they do evil.
- World English Bible (WEB)
- Guard your steps when you go to God’s house; for to draw near to listen is better than to give the sacrifice of fools, for they don’t know that they do evil.
- American Standard Version (ASV)
- Keep thy foot when thou goest to the house of God; for to draw nigh to hear is better than to give the sacrifice of fools: for they know not that they do evil.
- Bible in Basic English (BBE)
- Put your feet down with care when you go to the house of God, for it is better to give ear than to make the burned offerings of the foolish, whose knowledge is only of doing evil.
- Darby Translation (DBY)
- Keep thy foot when thou goest to the house of God, and draw near to hear, rather than to give the sacrifice of fools: for they know not that they do evil.
- Webster's Bible (WBS)
- Keep thy foot when thou goest to the house of God, and be more ready to hear, than to give the sacrifice of fools: for they consider not that they do evil.
- Young's Literal Translation (YLT)
- Keep thy feet when thou goest unto a house of God, and draw near to hear rather than to give of fools the sacrifice, for they do not know they do evil.
Read in context
- 1ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
- 2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- 3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
Cross references
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Hebrews 12:28–29 ಇಬ್ರಿಯರಿಗೆ 12:28–29ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- 1 Peter 2:1–2 1 ಪೇತ್ರನು 2:1–2ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ. ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Isaiah 1:12–20 ಯೆಶಾಯ 1:12–20ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ. ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Exodus 3:5 ವಿಮೋಚನಕಾಂಡ 3:5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- Joshua 5:15 ಯೆಹೋಶುವ 5:15ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- 1 Corinthians 11:22 1 ಕೊರಿಂಥದವರಿಗೆ 11:22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Psalm 50:8–18 ಕೀರ್ತನೆಗಳು 50:8–18ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ. ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
Original words (Hebrew)
- Keep · H8104שָׁמַר shâmar
- foot · H7272רֶגֶל regel
- goest · H3212יָלַךְ yâlak
- house · H1004בַּיִת bayith
- God · H430אֱלֹהִים ʼĕlôhîym
- ready · H7138קָרוֹב qârôwb
- hear · H8085שָׁמַע shâmaʻ
- give · H5414נָתַן nâthan
- sacrifice · H2077זֶבַח zebach
- fools · H3684כְּסִיל kᵉçîyl
- consider · H3045יָדַע yâdaʻ
- do · H6213עָשָׂה ʻâsâh
- evil · H7451רַע raʻ