Ecclesiastes · chapter 5 · verse 10
Ecclesiastes 5:10 in Kannada
ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
Belliyannu preetisuvavanu belliyinda trupta naaganu; samruddhiyannu preetisuvavanu abhivruddhi yinda truptanaagalaaranu; idoo kooda vyarthave.
Ecclesiastes 5:10 in English
- King James Version (KJV)
- He that loveth silver shall not be satisfied with silver; nor he that loveth abundance with increase: this [is] also vanity.
- World English Bible (WEB)
- He who loves silver shall not be satisfied with silver, nor he who loves abundance, with increase. This also is vanity.
- American Standard Version (ASV)
- He that loveth silver shall not be satisfied with silver; nor he that loveth abundance, with increase: this also is vanity.
- Bible in Basic English (BBE)
- He who has a love for silver never has enough silver, or he who has love for wealth, enough profit. This again is to no purpose.
- Darby Translation (DBY)
- He that loveth silver shall not be satisfied with silver, nor he that loveth abundance with increase. This also is vanity.
- Webster's Bible (WBS)
- He that loveth silver shall not be satisfied with silver; nor he that loveth abundance with increase: this [is] also vanity.
- Young's Literal Translation (YLT)
- Whoso is loving silver is not satisfied [with] silver, nor he who is in love with stores [with] increase. Even this [is] vanity.
Read in context
- 8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- 9ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
- 10ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
- 11ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
- 12ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
Cross references
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- Matthew 6:19 ಮತ್ತಾಯನು 6:19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
- Ecclesiastes 4:8 ಪ್ರಸಂಗಿ 4:8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Psalm 62:10 ಕೀರ್ತನೆಗಳು 62:10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Habakkuk 2:5–7 ಹಬಕ್ಕೂಕ 2:5–7ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ. ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ? ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Ecclesiastes 4:16 ಪ್ರಸಂಗಿ 4:16ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.