Skip to content
ThuthiThuthiThuthi
Ecclesiastes · chapter 5 · verse 12

Ecclesiastes 5:12 in Kannada

ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.

Prayaasapaduvavanu svalpa tindaroo hechchaagi tindaroo avanu haayaagi nidrisuttaane; aishvaryavantana samruddhiyu avanannu nidremaadagodisadu.

Ecclesiastes 5:12 in English

King James Version (KJV)
The sleep of a labouring man [is] sweet, whether he eat little or much: but the abundance of the rich will not suffer him to sleep.
World English Bible (WEB)
The sleep of a laboring man is sweet, whether he eats little or much; but the abundance of the rich will not allow him to sleep.
American Standard Version (ASV)
The sleep of a laboring man is sweet, whether he eat little or much; but the fulness of the rich will not suffer him to sleep.
Bible in Basic English (BBE)
The sleep of a working man is sweet, if he has little food or much; but to him who is full, sleep will not come.
Darby Translation (DBY)
The sleep of the labourer is sweet, whether he have eaten little or much; but the fulness of the rich doth not suffer him to sleep.
Webster's Bible (WBS)
The sleep of a laboring man [is] sweet, whether he eateth little or much: but the abundance of the rich will not suffer him to sleep.
Young's Literal Translation (YLT)
Sweet [is] the sleep of the labourer whether he eat little or much; and the sufficiency of the wealthy is not suffering him to sleep.

Read in context

  1. 10ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
  2. 11ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
  3. 12ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
  4. 13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
  5. 14ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
Read all of Ecclesiastes 5

Cross references

Original words (Hebrew)

Ecclesiastes 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.