Skip to content
ThuthiThuthiThuthi
Ecclesiastes · chapter 5 · verse 13

Ecclesiastes 5:13 in Kannada

ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.

Sooryana kelage vyatheyinda koodida ondu kettatanavannu naanu nodiddene; adu yaava dandare, tamma vyathegaagi avugala yaja maanaru ittukondidda aishvaryave.

Ecclesiastes 5:13 in English

King James Version (KJV)
There is a sore evil [which] I have seen under the sun, [namely], riches kept for the owners thereof to their hurt.
World English Bible (WEB)
There is a grievous evil which I have seen under the sun: wealth kept by its owner to his harm.
American Standard Version (ASV)
There is a grievous evil which I have seen under the sun, [namely], riches kept by the owner thereof to his hurt:
Bible in Basic English (BBE)
There is a great evil which I have seen under the sun — wealth kept by the owner to be his downfall.
Darby Translation (DBY)
There is a grievous evil that I have seen under the sun: riches kept for the owners thereof to their hurt;
Webster's Bible (WBS)
There is a grievous evil [which] I have seen under the sun, [namely] , riches kept for the owners of them to their hurt.
Young's Literal Translation (YLT)
There is a painful evil I have seen under the sun: wealth kept for its possessor, for his evil.

Read in context

  1. 11ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
  2. 12ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
  3. 13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
  4. 14ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
  5. 15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
Read all of Ecclesiastes 5

Cross references

Original words (Hebrew)

Ecclesiastes 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.