Skip to content
ThuthiThuthiThuthi
Ecclesiastes · chapter 5 · verse 14

Ecclesiastes 5:14 in Kannada

ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.

Aadare ketta prayaa sadinda aa aastiyu naashavaaguttade; avanu obba maganannu padediddare avana kaiyalli enoo iradu.

Ecclesiastes 5:14 in English

King James Version (KJV)
But those riches perish by evil travail: and he begetteth a son, and [there is] nothing in his hand.
World English Bible (WEB)
Those riches perish by misfortune, and if he has fathered a son, there is nothing in his hand.
American Standard Version (ASV)
and those riches perish by evil adventure; and if he hath begotten a son, there is nothing in his hand.
Bible in Basic English (BBE)
And I saw the destruction of his wealth by an evil chance; and when he became the father of a son he had nothing in his hand.
Darby Translation (DBY)
or those riches perish by some evil circumstance, and if he have begotten a son, there is nothing in his hand.
Webster's Bible (WBS)
But those riches perish by evil labor: and he begetteth a son, and [there is] nothing in his hand.
Young's Literal Translation (YLT)
And that wealth hath been lost in an evil business, and he hath begotten a son and there is nothing in his hand!

Read in context

  1. 12ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
  2. 13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
  3. 14ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
  4. 15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
  5. 16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
Read all of Ecclesiastes 5

Cross references

Original words (Hebrew)

Ecclesiastes 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.