Skip to content
ThuthiThuthiThuthi
Ecclesiastes · chapter 5 · verse 15

Ecclesiastes 5:15 in Kannada

ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.

Tanna taayiya garbhadinda avanu hege bandano avanu banda haage bettaleyaagi tirugi hoguvanu; tanna kaiyalli takkondu hoguvadakke tanna prayaasadalli yaavadannu tegedukondu hoguvadilla.

Ecclesiastes 5:15 in English

King James Version (KJV)
As he came forth of his mother’s womb, naked shall he return to go as he came, and shall take nothing of his labour, which he may carry away in his hand.
World English Bible (WEB)
As he came out of his mother’s womb, naked shall he go again as he came, and shall take nothing for his labor, which he may carry away in his hand.
American Standard Version (ASV)
As he came forth from his mother’s womb, naked shall he go again as he came, and shall take nothing for his labor, which he may carry away in his hand.
Bible in Basic English (BBE)
As he came from his mother at birth, so does he go again; he gets from his work no reward which he may take away in his hand.
Darby Translation (DBY)
As he came forth from his mother's womb, naked shall he go away again as he came, and shall take nothing of his labour, which he may carry away in his hand.
Webster's Bible (WBS)
As he came into the world, naked shall he return to go as he came, and shall take nothing of his labor, which he may carry away in his hand.
Young's Literal Translation (YLT)
As he came out from the belly of his mother, naked he turneth back to go as he came, and he taketh not away anything of his labour, that doth go in his hand.

Read in context

  1. 13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
  2. 14ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
  3. 15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
  4. 16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
  5. 17ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
Read all of Ecclesiastes 5

Cross references

Original words (Hebrew)

Ecclesiastes 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.