Skip to content
ThuthiThuthiThuthi
Ecclesiastes · chapter 5 · verse 16

Ecclesiastes 5:16 in Kannada

ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?

Idoo kooda vyatheyinda koodida kettatanave. Adu yaava dandare ellaa vishayagalalli taanu hege bandano haageye hoguvanu; gaaligaagi prayaasapatta vanige laabhavenide?

Ecclesiastes 5:16 in English

King James Version (KJV)
And this also [is] a sore evil, [that] in all points as he came, so shall he go: and what profit hath he that hath laboured for the wind?
World English Bible (WEB)
This also is a grievous evil, that in all points as he came, so shall he go. And what profit does he have who labors for the wind?
American Standard Version (ASV)
And this also is a grievous evil, that in all points as he came, so shall he go: and what profit hath he that he laboreth for the wind?
Bible in Basic English (BBE)
And this again is a great evil, that in all points as he came so will he go; and what profit has he in working for the wind?
Darby Translation (DBY)
And this also is a grievous evil, that in all points as he came so doth he go away, and what profit hath he, in having laboured for the wind?
Webster's Bible (WBS)
And this also [is] a grievous evil, [that] in all points as he came, so shall he go: and what profit hath he that hath labored for the wind?
Young's Literal Translation (YLT)
And this also [is] a painful evil, just as he came, so he goeth, and what advantage [is] to him who laboureth for wind?

Read in context

  1. 14ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
  2. 15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
  3. 16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
  4. 17ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
  5. 18ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
Read all of Ecclesiastes 5

Cross references

Original words (Hebrew)

Ecclesiastes 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.