Ecclesiastes · chapter 5 · verse 2
Ecclesiastes 5:2 in Kannada
ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
Ninna baayinda aaturapadadiru mattu devara munde yaavadannu uchcharisuvadakke ninna hrudayavu dudukade irali; devaru paraloka dalliddaane; neenu bhoomiya mele iddee; aada kaarana ninna maatugalu konchavaagirali.
Ecclesiastes 5:2 in English
- King James Version (KJV)
- Be not rash with thy mouth, and let not thine heart be hasty to utter [any] thing before God: for God [is] in heaven, and thou upon earth: therefore let thy words be few.
- World English Bible (WEB)
- Don’t be rash with your mouth, and don’t let your heart be hasty to utter anything before God; for God is in heaven, and you on earth. Therefore let your words be few.
- American Standard Version (ASV)
- Be not rash with thy mouth, and let not thy heart be hasty to utter anything before God; for God is in heaven, and thou upon earth: therefore let thy words be few.
- Bible in Basic English (BBE)
- Be not unwise with your mouth, and let not your heart be quick to say anything before God, because God is in heaven and you are on the earth — so let not the number of your words be great.
- Darby Translation (DBY)
- Be not rash with thy mouth, and let not thy heart be hasty to utter anything before God: for God is in the heavens, and thou upon earth; therefore let thy words be few.
- Webster's Bible (WBS)
- Be not rash with thy mouth, and let not thy heart be hasty to utter [any] thing before God: for God [is] in heaven, and thou upon earth: therefore let thy words be few.
- Young's Literal Translation (YLT)
- Cause not thy mouth to hasten, and let not thy heart hasten to bring out a word before God, for God is in the heavens, and thou on the earth, therefore let thy words be few.
Read in context
- 1ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
- 2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- 3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- 4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
Cross references
- Matthew 6:7 ಮತ್ತಾಯನು 6:7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- Isaiah 55:9 ಯೆಶಾಯ 55:9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Ecclesiastes 5:3 ಪ್ರಸಂಗಿ 5:3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- Numbers 30:2–5 ಅರಣ್ಯಕಾಂಡ 30:2–5ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು. ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು. ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
- Ecclesiastes 5:7 ಪ್ರಸಂಗಿ 5:7ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
- Genesis 18:27 ಆದಿಕಾಂಡ 18:27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
- Proverbs 20:25 ಜ್ಞಾನೋಕ್ತಿಗಳು 20:25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
- Genesis 28:20 ಆದಿಕಾಂಡ 28:20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
Original words (Hebrew)
- rash · H926בָּהַל bâhal
- mouth · H6310פֶּה peh
- heart · H3820לֵב lêb
- hasty · H4116מָהַר mâhar
- utter · H3318יָצָא yâtsâʼ
- thing · H1697דָּבָר dâbâr
- before · H6440פָּנִים pânîym
- God · H430אֱלֹהִים ʼĕlôhîym
- God · H430אֱלֹהִים ʼĕlôhîym
- heaven · H8064שָׁמַיִם shâmayim
- earth · H776אֶרֶץ ʼerets
- words · H1697דָּבָר dâbâr
- few · H4592מְעַט mᵉʻaṭ