Ecclesiastes · chapter 5 · verse 3
Ecclesiastes 5:3 in Kannada
ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
Bahala kelasada moolaka kanasu untaaguttade; bahu maatugalinda moodhana dhvaniyu gottaaguttade;
Ecclesiastes 5:3 in English
- King James Version (KJV)
- For a dream cometh through the multitude of business; and a fool’s voice [is known] by multitude of words.
- World English Bible (WEB)
- For as a dream comes with a multitude of cares, so a fool’s speech with a multitude of words.
- American Standard Version (ASV)
- For a dream cometh with a multitude of business, and a fool’s voice with a multitude of words.
- Bible in Basic English (BBE)
- As a dream comes from much business, so the voice of a foolish man comes with words in great number.
- Darby Translation (DBY)
- For a dream cometh through the multitude of business, and a fool's voice through a multitude of words.
- Webster's Bible (WBS)
- For a dream cometh through the multitude of business; and a fool's voice [is known] by a multitude of words.
- Young's Literal Translation (YLT)
- For the dream hath come by abundance of business, and the voice of a fool by abundance of words.
Read in context
- 1ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
- 2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- 3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- 4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
- 5ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
Cross references
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Ecclesiastes 10:12–14 ಪ್ರಸಂಗಿ 10:12–14ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ. ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- Job 11:2 ಯೋಬನು 11:2ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?