Skip to content
ThuthiThuthiThuthi
Ecclesiastes · chapter 5 · verse 4

Ecclesiastes 5:4 in Kannada

ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.

Devarige neenu pramaanavannu maadidare adannu teerisalu tadamaadabeda; moodharalli aatanige santoshavilla; neenu pramaanamaadiddanu teerisu.

Ecclesiastes 5:4 in English

King James Version (KJV)
When thou vowest a vow unto God, defer not to pay it; for [he hath] no pleasure in fools: pay that which thou hast vowed.
World English Bible (WEB)
When you vow a vow to God, don’t defer to pay it; for he has no pleasure in fools. Pay that which you vow.
American Standard Version (ASV)
When thou vowest a vow unto God, defer not to pay it; for he hath no pleasure in fools: pay that which thou vowest.
Bible in Basic English (BBE)
When you take an oath before God, put it quickly into effect, because he has no pleasure in the foolish; keep the oath you have taken.
Darby Translation (DBY)
When thou vowest a vow unto God, defer not to pay it; for he hath no pleasure in fools: pay that which thou hast vowed.
Webster's Bible (WBS)
When thou vowest a vow to God, defer not to pay it; for [he hath] no pleasure in fools: pay that which thou hast vowed.
Young's Literal Translation (YLT)
When thou vowest a vow to God, delay not to complete it, for there is no pleasure in fools; that which thou vowest — complete.

Read in context

  1. 2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
  2. 3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
  3. 4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
  4. 5ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
  5. 6ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
Read all of Ecclesiastes 5

Cross references

Original words (Hebrew)

Ecclesiastes 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.