Ecclesiastes · chapter 5 · verse 6
Ecclesiastes 5:6 in Kannada
ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
Ninna baayiyu ninna dehavannu paapamaadisuvante bidabeda; illave adu tappu endu dootana munde helabeda; idarinda devaru yaake ninna maatige kopagondu ninna kaigala kelasavannu haalumaadabeku?
Ecclesiastes 5:6 in English
- King James Version (KJV)
- Suffer not thy mouth to cause thy flesh to sin; neither say thou before the angel, that it [was] an error: wherefore should God be angry at thy voice, and destroy the work of thine hands?
- World English Bible (WEB)
- Don’t allow your mouth to lead you into sin. Don’t protest before the messenger that this was a mistake. Why should God be angry at your voice, and destroy the work of your hands?
- American Standard Version (ASV)
- Suffer not thy mouth to cause thy flesh to sin; neither say thou before the angel, that it was an error: wherefore should God be angry at thy voice, and destroy the work of thy hands?
- Bible in Basic English (BBE)
- Let not your mouth make your flesh do evil. And say not before the angel, It was an error. So that God may not be angry with your words and put an end to the work of your hands.
- Darby Translation (DBY)
- Suffer not thy mouth to cause thy flesh to sin; neither say thou before the angel, that it was an inadvertence. Wherefore should God be wroth at thy voice, and destroy the work of thy hands?
- Webster's Bible (WBS)
- Suffer not thy mouth to cause thy flesh to sin; neither say thou before the angel, that it [was] an error: why should God be angry at thy voice, and destroy the work of thy hands?
- Young's Literal Translation (YLT)
- Suffer not thy mouth to cause thy flesh to sin, nor say before the messenger, that 'it [is] an error,' why is God wroth because of thy voice, and hath destroyed the work of thy hands?
Read in context
- 4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
- 5ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
- 6ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
- 7ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
- 8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
Cross references
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- 2 John 1:8 2 ಯೋಹಾನನು 1:8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Ecclesiastes 5:1–2 ಪ್ರಸಂಗಿ 5:1–2ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ. ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Leviticus 5:4–6 ಯಾಜಕಕಾಂಡ 5:4–6ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು. ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- Numbers 15:25 ಅರಣ್ಯಕಾಂಡ 15:25ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
- 1 Corinthians 3:13–15 1 ಕೊರಿಂಥದವರಿಗೆ 3:13–15ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
Original words (Hebrew)
- Suffer · H5414נָתַן nâthan
- mouth · H6310פֶּה peh
- flesh · H1320בָּשָׂר bâsâr
- sin · H2398חָטָא châṭâʼ
- say · H559אָמַר ʼâmar
- before · H6440פָּנִים pânîym
- angel · H4397מֲלְאָךְ mălʼâk
- error · H7684שְׁגָגָה shᵉgâgâh
- God · H430אֱלֹהִים ʼĕlôhîym
- angry · H7107קָצַף qâtsaph
- voice · H6963קוֹל qôwl
- destroy · H2254חָבַל châbal
- work · H4639מַעֲשֶׂה maʻăseh
- hands · H3027יָד yâd