Ecclesiastes · chapter 5 · verse 7
Ecclesiastes 5:7 in Kannada
ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
Bahu kanasugalalli bahala maatugalalli vidhavidhavaada vyarthavaadavugalu ive; neenu devarige bhayapadu.
Ecclesiastes 5:7 in English
- King James Version (KJV)
- For in the multitude of dreams and many words [there are] also [divers] vanities: but fear thou God.
- World English Bible (WEB)
- For in the multitude of dreams there are vanities, as well as in many words; but you must fear God.
- American Standard Version (ASV)
- For in the multitude of dreams there are vanities, and in many words: but fear thou God.
- Bible in Basic English (BBE)
- Because much talk comes from dreams and things of no purpose. But let the fear of God be in you.
- Darby Translation (DBY)
- For in the multitude of dreams are vanities; so with many words: but fear God.
- Webster's Bible (WBS)
- For in the multitude of dreams and many words [there are] also [divers] vanities: but fear thou God.
- Young's Literal Translation (YLT)
- For, in the abundance of dreams both vanities and words abound; but fear thou God.
Read in context
- 5ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
- 6ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
- 7ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
- 8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- 9ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
Cross references
- Matthew 12:36 ಮತ್ತಾಯನು 12:36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- Ecclesiastes 12:13 ಪ್ರಸಂಗಿ 12:13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Ecclesiastes 8:12 ಪ್ರಸಂಗಿ 8:12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- Ecclesiastes 5:3 ಪ್ರಸಂಗಿ 5:3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- Isaiah 50:10–11 ಯೆಶಾಯ 50:10–11ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ. ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Proverbs 23:17 ಜ್ಞಾನೋಕ್ತಿಗಳು 23:17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- Ecclesiastes 7:18 ಪ್ರಸಂಗಿ 7:18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
- Ecclesiastes 3:14 ಪ್ರಸಂಗಿ 3:14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.