Ecclesiastes · chapter 6 · verse 1
Ecclesiastes 6:1 in Kannada
ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
Sooryana kelage iruva ondu kedannu naanu kandenu; adu manushyaro lage saadhaaranavaagide.
Ecclesiastes 6:1 in English
- King James Version (KJV)
- There is an evil which I have seen under the sun, and it [is] common among men:
- World English Bible (WEB)
- There is an evil which I have seen under the sun, and it is heavy on men:
- American Standard Version (ASV)
- There is an evil which I have seen under the sun, and it is heavy upon men:
- Bible in Basic English (BBE)
- There is an evil which I have seen under the sun, and it is hard on men;
- Darby Translation (DBY)
- There is an evil that I have seen under the sun, and it is frequent among men:
- Webster's Bible (WBS)
- There is an evil which I have seen under the sun, and it [is] common among men:
- Young's Literal Translation (YLT)
- There is an evil that I have seen under the sun, and it [is] great on man:
Read in context
- 1ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
- 2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
- 3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.