Ecclesiastes · chapter 6 · verse 10
Ecclesiastes 6:10 in Kannada
ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
Iddavanu aagale hesarugondiddaane; avanu manushyane endu gottaagide; allade avaniginta balishtanondige avanu horaaduvadilla.
Ecclesiastes 6:10 in English
- King James Version (KJV)
- That which hath been is named already, and it is known that it [is] man: neither may he contend with him that is mightier than he.
- World English Bible (WEB)
- Whatever has been, its name was given long ago; and it is known what man is; neither can he contend with him who is mightier than he.
- American Standard Version (ASV)
- Whatsoever hath been, the name thereof was given long ago; and it is known what man is; neither can he contend with him that is mightier than he.
- Bible in Basic English (BBE)
- That which is, has been named before, and of what man is there is knowledge. He has no power against one stronger than he.
- Darby Translation (DBY)
- That which is hath already been named; and what man is, is known, and that he cannot contend with him that is mightier than he.
- Webster's Bible (WBS)
- That which hath been is named already, and it is known that it [is] man: neither may he contend with him that is mightier than he.
- Young's Literal Translation (YLT)
- What [is] that which hath been? already is its name called, and it is known that it [is] man, and he is not able to contend with him who is stronger than he.
Read in context
- 8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
- 9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
- 10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- 11ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- 12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
Cross references
- Job 9:32 ಯೋಬನು 9:32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
- Isaiah 45:9–10 ಯೆಶಾಯ 45:9–10ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ? ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
- Job 40:2 ಯೋಬನು 40:2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- Job 33:13 ಯೋಬನು 33:13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- Romans 9:19–20 ರೋಮಾಪುರದವರಿಗೆ 9:19–20ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Genesis 3:17–19 ಆದಿಕಾಂಡ 3:17–19ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Ecclesiastes 3:15 ಪ್ರಸಂಗಿ 3:15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
- Jeremiah 49:19 ಯೆರೆಮೀಯ 49:19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- Psalm 82:6–7 ಕೀರ್ತನೆಗಳು 82:6–7ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು. ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Ecclesiastes 1:9–11 ಪ್ರಸಂಗಿ 1:9–11ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ. ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ. ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
- Job 14:1–4 ಯೋಬನು 14:1–4ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ. ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ. ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ? ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.