Skip to content
ThuthiThuthiThuthi
Ecclesiastes · chapter 6 · verse 11

Ecclesiastes 6:11 in Kannada

ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.

Vyarthavaadaddannu vruddhigolisuva aneka sangati galu iruvadarinda manushyanige enu laabha?neralinante tanna vyarthavaada jeevitada ellaa divasagalu kaleyuva manushyanige ee jeevita dalli yaavadu olledendu yaavanu ballanu? Sooryana kelage avana taruvaaya enu iruva dendu yaava manushyanige helaballanu.

Ecclesiastes 6:11 in English

King James Version (KJV)
Seeing there be many things that increase vanity, what [is] man the better?
World English Bible (WEB)
For there are many words that create vanity. What does that profit man?
American Standard Version (ASV)
Seeing there are many things that increase vanity, what is man the better?
Bible in Basic English (BBE)
There are words without number for increasing what is to no purpose, but what is man profited by them?
Darby Translation (DBY)
For there are many things that increase vanity: what is man advantaged?
Webster's Bible (WBS)
Seeing there are many things that increase vanity, what [is] man the better?
Young's Literal Translation (YLT)
For there are many things multiplying vanity; what advantage [is] to man?

Read in context

  1. 9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
  2. 10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
  3. 11ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
  4. 12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
Read all of Ecclesiastes 6

Cross references

Original words (Hebrew)

Ecclesiastes 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.