Ecclesiastes · chapter 6 · verse 12
Ecclesiastes 6:12 in Kannada
ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
Neralinante tanna vyarthavaada jeevitada ellaa divasagalu kaleyuva manushyanige ee jeevita dalli yaavadu olledendu yaavanu ballanu? Sooryana kelage avana taruvaaya enu iruva dendu yaava manushyanige helaballanu.
Ecclesiastes 6:12 in English
- King James Version (KJV)
- For who knoweth what [is] good for man in [this] life, all the days of his vain life which he spendeth as a shadow? for who can tell a man what shall be after him under the sun?
- World English Bible (WEB)
- For who knows what is good for man in life, all the days of his vain life which he spends like a shadow? For who can tell a man what will be after him under the sun?
- American Standard Version (ASV)
- For who knoweth what is good for man in [his] life, all the days of his vain life which he spendeth as a shadow? for who can tell a man what shall be after him under the sun?
- Bible in Basic English (BBE)
- Who is able to say what is good for man in life all the days of his foolish life which he goes through like a shade? who will say what is to be after him under the sun?
- Darby Translation (DBY)
- For who knoweth what is good for man in life, all the days of his vain life which he spendeth as a shadow? for who can tell man what shall be after him under the sun?
- Webster's Bible (WBS)
- For who knoweth what [is] good for man in [this] life, all the days of his vain life which he spendeth as a shadow? for who can tell a man what shall be after him under the sun?
- Young's Literal Translation (YLT)
- For who knoweth what [is] good for a man in life, the number of the days of the life of his vanity, and he maketh them as a shadow? for who declareth to man what is after him under the sun?
Read in context
- 10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- 11ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- 12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
Cross references
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- Lamentations 3:24–27 ಪ್ರಲಾಪಗಳು 3:24–27ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ. ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು. ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
- Ecclesiastes 3:22 ಪ್ರಸಂಗಿ 3:22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- Psalm 144:4 ಕೀರ್ತನೆಗಳು 144:4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Psalm 39:5–6 ಕೀರ್ತನೆಗಳು 39:5–6ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- 1 Chronicles 29:15 1 ಪೂರ್ವಕಾಲವೃತ್ತಾಂತ 29:15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- Job 8:9 ಯೋಬನು 8:9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
- Ecclesiastes 8:7 ಪ್ರಸಂಗಿ 8:7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
- Ecclesiastes 8:13 ಪ್ರಸಂಗಿ 8:13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- Ecclesiastes 9:6 ಪ್ರಸಂಗಿ 9:6ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
Original words (Hebrew)
- knoweth · H3045יָדַע yâdaʻ
- good · H2896טוֹב ṭôwb
- man · H120אָדָם ʼâdâm
- life · H2416חַי chay
- all · H4557מִסְפָּר miçpâr
- days · H3117יוֹם yôwm
- vain · H1892הֶבֶל hebel
- life · H2416חַי chay
- spendeth · H6213עָשָׂה ʻâsâh
- shadow · H6738צֵל tsêl
- tell · H5046נָגַד nâgad
- man · H120אָדָם ʼâdâm
- after · H310אַחַר ʼachar
- sun · H8121שֶׁמֶשׁ shemesh