Ecclesiastes · chapter 6 · verse 2
Ecclesiastes 6:2 in Kannada
ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
Taanu apekshe pattadda ralli yaavadoo tanna praanakke korateyaagadante devaru tanage anugrahisida dhanavoo aishvaryavoo sanmaanavoo iruva manushyanige adannu anubhavisu vante aatanu saamarthyavannu koduvadilla; aadare paranu adannu anubhavisuttaane; idu vyarthavoo kettarogavoo aagide.
Ecclesiastes 6:2 in English
- King James Version (KJV)
- A man to whom God hath given riches, wealth, and honour, so that he wanteth nothing for his soul of all that he desireth, yet God giveth him not power to eat thereof, but a stranger eateth it: this [is] vanity, and it [is] an evil disease.
- World English Bible (WEB)
- a man to whom God gives riches, wealth, and honor, so that he lacks nothing for his soul of all that he desires, yet God gives him no power to eat of it, but an alien eats it. This is vanity, and it is an evil disease.
- American Standard Version (ASV)
- a man to whom God giveth riches, wealth, and honor, so that he lacketh nothing for his soul of all that he desireth, yet God giveth him not power to eat thereof, but an alien eateth it; this is vanity, and it is an evil disease.
- Bible in Basic English (BBE)
- A man to whom God gives money, wealth, and honour so that he has all his desires but God does not give him the power to have joy of it, and a strange man takes it. This is to no purpose and an evil disease.
- Darby Translation (DBY)
- one to whom God giveth riches, wealth, and honour, and he wanteth nothing for his soul of all that he desireth, yet God giveth him not power to eat thereof, but a stranger eateth it: this is vanity, and a sore evil.
- Webster's Bible (WBS)
- A man to whom God hath given riches, wealth, and honor, so that he wanteth nothing for his soul of all that he desireth, yet God giveth him not power to eat of it, but a stranger eateth it: this [is] vanity, and it [is] an evil disease.
- Young's Literal Translation (YLT)
- A man to whom God giveth wealth, and riches, and honour, and there is no lack to his soul of all that he desireth, and God giveth him not power to eat of it, but a stranger eateth it; this [is] vanity, and it [is] an evil disease.
Read in context
- 1ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
- 2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
- 3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
- 4ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
Cross references
- Ecclesiastes 5:19 ಪ್ರಸಂಗಿ 5:19ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
- Psalm 73:7 ಕೀರ್ತನೆಗಳು 73:7ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Lamentations 5:2 ಪ್ರಲಾಪಗಳು 5:2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
- 1 Kings 3:13 1 ಅರಸುಗಳು 3:13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- Job 21:9–15 ಯೋಬನು 21:9–15ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Daniel 5:18 ದಾನಿಯೇಲನು 5:18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
- 1 Chronicles 29:28 1 ಪೂರ್ವಕಾಲವೃತ್ತಾಂತ 29:28ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
- Judges 18:10 ನ್ಯಾಯಸ್ಥಾಪಕರು 18:10ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
- Deuteronomy 28:43 ಧರ್ಮೋಪದೇಶಕಾಂಡ 28:43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
Original words (Hebrew)
- man · H376אִישׁ ʼîysh
- God · H430אֱלֹהִים ʼĕlôhîym
- given · H5414נָתַן nâthan
- riches · H6239עֹשֶׁר ʻôsher
- wealth · H5233נֶכֶס nekeç
- honour · H3519כָּבוֹד kâbôwd
- wanteth · H2638חָסֵר châçêr
- soul · H5315נֶפֶשׁ nephesh
- desireth · H183אָוָה ʼâvâh
- God · H430אֱלֹהִים ʼĕlôhîym
- power · H7980שָׁלַט shâlaṭ
- eat · H398אָכַל ʼâkal
- stranger · H376אִישׁ ʼîysh
- eateth · H398אָכַל ʼâkal
- vanity · H1892הֶבֶל hebel
- evil · H7451רַע raʻ
- disease · H2483חֳלִי chŏlîy