Ecclesiastes · chapter 6 · verse 3
Ecclesiastes 6:3 in Kannada
ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
Tanna varushagala dinagalu bahalavaagiddu tanna praanavu sukhadinda trupti padade tanage hooniduvikeyu illade avanu nooru makkalannu padedu aneka varushagalu badukidare naanu heluvadenandare, avani gintaloo innu huttadiruvavane uttama.
Ecclesiastes 6:3 in English
- King James Version (KJV)
- If a man beget an hundred [children], and live many years, so that the days of his years be many, and his soul be not filled with good, and also [that] he have no burial; I say, [that] an untimely birth [is] better than he.
- World English Bible (WEB)
- If a man fathers a hundred children, and lives many years, so that the days of his years are many, but his soul is not filled with good, and moreover he has no burial, I say that a stillborn child is better than he;
- American Standard Version (ASV)
- If a man beget a hundred children, and live many years, so that the days of his years are many, but his soul be not filled with good, and moreover he have no burial; I say, that an untimely birth is better than he:
- Bible in Basic English (BBE)
- If a man has a hundred children, and his life is long so that the days of his years are great in number, but his soul takes no pleasure in good, and he is not honoured at his death; I say that a birth before its time is better than he.
- Darby Translation (DBY)
- If a man beget a hundred [sons], and live many years, so that the days of his years be many, but his soul be not filled with good, and also he have no burial, I say an untimely birth is better than he.
- Webster's Bible (WBS)
- If a man begetteth a hundred [children] , and liveth many years, so that the days of his years are many, and his soul is not filled with good, and also [that] he hath no burial; I say, [that] an untimely birth [is] better than he.
- Young's Literal Translation (YLT)
- If a man doth beget a hundred, and live many years, and is great, because they are the days of his years, and his soul is not satisfied from the goodness, and also he hath not had a grave, I have said, 'Better than he [is] the untimely birth.'
Read in context
- 1ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
- 2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
- 3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
- 4ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
- 5ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
Cross references
- Job 3:16 ಯೋಬನು 3:16ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
- Ecclesiastes 4:3 ಪ್ರಸಂಗಿ 4:3ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
- 2 Kings 9:35 2 ಅರಸುಗಳು 9:35ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Isaiah 14:19–20 ಯೆಶಾಯ 14:19–20ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- 1 Samuel 2:20–21 1 ಸಮುವೇಲನು 2:20–21ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು. ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
- 2 Chronicles 11:21 2 ಪೂರ್ವಕಾಲವೃತ್ತಾಂತ 11:21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Genesis 33:5 ಆದಿಕಾಂಡ 33:5ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
- Matthew 26:24 ಮತ್ತಾಯನು 26:24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
Original words (Hebrew)
- man · H376אִישׁ ʼîysh
- beget · H3205יָלַד yâlad
- hundred · H3967מֵאָה mêʼâh
- live · H2421חָיָה châyâh
- many · H7227רַב rab
- years · H8141שָׁנֶה shâneh
- days · H3117יוֹם yôwm
- years · H8141שָׁנֶה shâneh
- many · H7227רַב rab
- soul · H5315נֶפֶשׁ nephesh
- filled · H7646שָׂבַע sâbaʻ
- good · H2896טוֹב ṭôwb
- burial · H6900קְבוּרָה qᵉbûwrâh
- say · H559אָמַר ʼâmar
- birth · H5309נֶפֶל nephel
- better · H2896טוֹב ṭôwb