Ecclesiastes · chapter 6 · verse 4
Ecclesiastes 6:4 in Kannada
ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
Avanu vyarthadinda bandu kattaleyalli horatu hogu ttaane; avana hesaru kattaleyinda muchchalpaduvadu.
Ecclesiastes 6:4 in English
- King James Version (KJV)
- For he cometh in with vanity, and departeth in darkness, and his name shall be covered with darkness.
- World English Bible (WEB)
- for it comes in vanity, and departs in darkness, and its name is covered with darkness.
- American Standard Version (ASV)
- for it cometh in vanity, and departeth in darkness, and the name thereof is covered with darkness;
- Bible in Basic English (BBE)
- In wind it came and to the dark it will go, and with the dark will its name be covered.
- Darby Translation (DBY)
- For it cometh in vanity, and departeth in darkness, and its name is covered with darkness;
- Webster's Bible (WBS)
- For he cometh with vanity, and departeth in darkness, and his name shall be covered with darkness.
- Young's Literal Translation (YLT)
- For in vanity he came in, and in darkness he goeth, and in darkness his name is covered,
Read in context
- 2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
- 3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
- 4ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
- 5ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
- 6ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?