Ecclesiastes · chapter 6 · verse 5
Ecclesiastes 6:5 in Kannada
ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
Idallade avanu sooryanannu nodalilla, yaavadannu aritiralilla; mattobbaniginta idakke hechchina vishraanti ide.
Ecclesiastes 6:5 in English
- King James Version (KJV)
- Moreover he hath not seen the sun, nor known [any thing:] this hath more rest than the other.
- World English Bible (WEB)
- Moreover it has not seen the sun nor known it. This has rest rather than the other.
- American Standard Version (ASV)
- moreover it hath not seen the sun nor known it; this hath rest rather than the other:
- Bible in Basic English (BBE)
- Yes, it saw not the sun, and it had no knowledge; it is better with this than with the other.
- Darby Translation (DBY)
- moreover it hath not seen nor known the sun: this hath rest rather than the other.
- Webster's Bible (WBS)
- Moreover he hath not seen the sun, nor known [any thing] : this hath more rest than the other.
- Young's Literal Translation (YLT)
- Even the sun he hath not seen nor known, more rest hath this than that.
Read in context
- 3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
- 4ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
- 5ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
- 6ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?
- 7ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
Cross references
- Job 14:1 ಯೋಬನು 14:1ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
- Psalm 58:8 ಕೀರ್ತನೆಗಳು 58:8ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
- Job 3:10–13 ಯೋಬನು 3:10–13ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ. ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ? ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ? ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
- Psalm 90:7–9 ಕೀರ್ತನೆಗಳು 90:7–9ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.