Ecclesiastes · chapter 6 · verse 8
Ecclesiastes 6:8 in Kannada
ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
Buddhiheenaniginta jnyaanige hechchu enide? Jeevitara munde nadeyuvadakke tilida badavanige enide?
Ecclesiastes 6:8 in English
- King James Version (KJV)
- For what hath the wise more than the fool? what hath the poor, that knoweth to walk before the living?
- World English Bible (WEB)
- For what advantage has the wise more than the fool? What has the poor man, that knows how to walk before the living?
- American Standard Version (ASV)
- For what advantage hath the wise more than the fool? [or] what hath the poor man, that knoweth how to walk before the living?
- Bible in Basic English (BBE)
- What have the wise more than the foolish? and what has the poor man by walking wisely before the living?
- Darby Translation (DBY)
- For what advantage hath the wise above the fool? what hath the poor, that knoweth to walk before the living?
- Webster's Bible (WBS)
- For what hath the wise more than the fool? what hath the poor, that knoweth to walk before the living?
- Young's Literal Translation (YLT)
- For what advantage [is] to the wise above the fool? What to the poor who knoweth to walk before the living?
Read in context
- 6ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?
- 7ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
- 8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
- 9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
- 10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
Cross references
- Proverbs 19:1 ಜ್ಞಾನೋಕ್ತಿಗಳು 19:1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- Ecclesiastes 2:14–16 ಪ್ರಸಂಗಿ 2:14–16ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು. ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು. ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- Ecclesiastes 5:11 ಪ್ರಸಂಗಿ 5:11ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
- Psalm 101:2 ಕೀರ್ತನೆಗಳು 101:2ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Psalm 116:9 ಕೀರ್ತನೆಗಳು 116:9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.